अर्थ : ಅವಿವಾಹಿತರಾಗಿರುವಂತಹ ಅವಸ್ಥೆ ಅಥವಾ ಭಾವ
उदाहरण :
ಬಡ ಮತ್ತು ಪ್ರಾಯದ ಹೆಣ್ಣುಮಕ್ಕಳಿಗೆ ಮದುವೆಯಾಗದಿರುವುದು ಅವರ ತಾಯಿಯಂದಿರಿಗೆ ದುಃಖದ ಸಂಗತಿಯಾಗಿದೆ.
पर्यायवाची : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಮದುವೆಯಾಗದಂತಹ
अन्य भाषाओं में अनुवाद :
अर्थ : ಯಾರಿಗೆ ವಿವಾಹವಾಗಿಲ್ಲವೋ
उदाहरण :
ಈ ಹುದ್ದೆಯು ಅವಿವಾಹಿತರಿಗೆ ಮಾತ್ರ.
पर्यायवाची : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಮದುವೆಯಾಗದಂತಹ, ಲಗ್ನವಾಗದ, ಲಗ್ನವಾಗದಂತ, ಲಗ್ನವಾಗದಂತಹ, ಲಗ್ನವಿಲ್ಲದವ
अन्य भाषाओं में अनुवाद :