अर्थ : ಯಾವುದಾದರು ವಸ್ತು, ವ್ಯಕ್ತಿಯ ಶಕ್ತಿ, ಸುಂದರತೆ, ಪ್ರೇರಣೆ ಮೊದಲಾದವುಗಳಿಂದ ಎಳೆಯಲ್ಪಡುವುದು ಅಥವಾ ಅದನ್ನು ಇಷ್ಟ ಪಡಲು ಪ್ರಾರಂಭಿಸುವುದು
उदाहरण :
ಬುದ್ಧನ ಪ್ರತಿಭೆ ಹಾಗೂ ವಿದ್ವತ್ತನ್ನು ನೋಡಿ ಲಕ್ಷಾಂತರ ಜನರು ಆಕರ್ಷಿತರಾದರು.
पर्यायवाची : ಆಕರ್ಷಣೆ ಮಾಡು, ಆಕರ್ಷಿತವಾಗು, ಮಂತ್ರ ಮುಗ್ಧನಾಗು, ಮೋಹಗೊಳ್ಳು, ಮೋಹಿತನಾಗು, ಸೆಳೆ
अन्य भाषाओं में अनुवाद :
किसी वस्तु,व्यक्ति आदि का दूसरी वस्तु, व्यक्ति आदि के पास उसकी शक्ति, सुंदरता, प्रेरणा आदि के द्वारा चले आना या उसे पसंद करने लगना।
बुद्ध की प्रतिभा एवं विद्वता को देखते हुए लाखों लोग उनकी ओर आकर्षित हुए।