अर्थ : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
उदाहरण :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
पर्यायवाची : ಅಣಕಿಸು, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವಿರೋಧ, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು
अन्य भाषाओं में अनुवाद :
अर्थ : ವಿರುದ್ಧವಾದ ಅಥವಾ ಅಸಮ್ಮತಿಯ ಸೂಚಕವಾದ ಅಭಿವ್ಯಕ್ತಿ ಅಥವಾ ಭಾವನೆ
उदाहरण :
ಒಳ್ಳೇ ಕೆಲಸವನ್ನು ಮಾಡುವವರಿಗೆ ಯಾವುದೇ ರೀತಿಯ ಆಕ್ಷೇಪಣೆ ಮಾಡಬಾರದು.
अन्य भाषाओं में अनुवाद :
किसी काम या बात के अनुचित, अव्यावहारिक, नीति-विरुद्ध या हानिकारक जान पड़ने पर उसे रोकने के उद्देश्य से कही जानेवाली विरोधी बात।
अच्छा काम करने में किसी को आपत्ति नहीं होनी चाहिए।The speech act of objecting.
objection