अर्थ : ಯಾವುದೋ ಒಂದು ಕಮ್ಮಿ ಅಗಲವಿರುವ
उदाहरण :
ವಾರಣಾಸಿ ಇಕ್ಕಟ್ಟಾದ ಗಲ್ಲಿಗಳ ನಗರ.
पर्यायवाची : ಅಗಲ ಕಡಮೆಯಾದ ಅಗಲ ಸಾಲದ, ಅಗಲ ಕಮ್ಮಿಯಾದ, ಅಗಲ ಕಮ್ಮಿಯಾದಂತ, ಅಗಲ ಕಮ್ಮಿಯಾದಂತಹ, ಅಗಲ ಕಮ್ಮಿಯಿರುವ, ಅಗಲ ಕಮ್ಮಿಯಿರುವಂತ, ಅಗಲ ಕಮ್ಮಿಯಿರುವಂತಹ, ಇಕ್ಕಟ್ಟಾದ, ಇಕ್ಕಟ್ಟಾದಂತ, ಕಡಿಮೆಯಾಗದ, ಕಡಿಮೆಯಾಗದಂತ, ಕಡಿಮೆಯಾಗದಂತಹ, ಕಿರಿದಾದ, ಕಿರಿದಾದಂತ, ಕಿರಿದಾದಂತಹ, ಕಿಷ್ಕಿಂದದ, ಕಿಷ್ಕಿಂದದಂತ, ಕಿಷ್ಕಿಂದದಂತಹ, ಸಂಕುಚಿತ, ಸಂಕುಚಿತವಾದ, ಸಂಕುಚಿತವಾದಂತ, ಸಂಕುಚಿತವಾದಂತಹ
अन्य भाषाओं में अनुवाद :