पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಇಷ್ಟವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಇಷ್ಟವಾದ   ಗುಣವಾಚಕ

अर्थ : ಯಾರ ಮೇಲೆ ಪ್ರೀತಿ ಅಥವಾ ಪ್ರೇಮವಿರುವುದೋ

उदाहरण : ಇದು ನನಗೆ ಇಷ್ಟವಾದ ಪುಸ್ತಕ.

पर्यायवाची : ಇಷ್ಟವಾಗಬಲ್ಲ, ಇಷ್ಟವಾಗಬಲ್ಲಂತ, ಇಷ್ಟವಾಗಬಲ್ಲಂತಹ, ಇಷ್ಟವಾದಂತ, ಇಷ್ಟವಾದಂತಹ, ಒಲವಿನ, ಒಲವಿನಂತ, ಒಲವಿನಂತಹ, ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ, ಮೆಚ್ಚುಗೆಯಾದ, ಮೆಚ್ಚುಗೆಯಾದಂತ, ಮೆಚ್ಚುಗೆಯಾದಂತಹ


अन्य भाषाओं में अनुवाद :

जिससे प्रेम हो या जो प्यारा हो।

यह मेरी प्रिय पुस्तक है।
अज़ीज़, अजीज, अर्य, अर्य्य, ईठ, चहेता, दिलबर, दिलरुबा, पसंददीदा, प्यारा, प्रिय, प्रीतिकर, मनचाहा, रोचन

With or in a close or intimate relationship.

A good friend.
My sisters and brothers are near and dear.
dear, good, near

अर्थ : ಯಾವುದೋ ಒಂದನ್ನು ವಿಶೇಷವಾಗಿ ಆಜ್ಞೆ ಮಾಡಿ ಮಾಡಿಸಿರುವುದು, ತರಿಸಿರುವುದು ಮತ್ತು ತಯಾರು ಮಾಡುತ್ತಿರುವುದು

उदाहरण : ನಾವೆಲ್ಲರೋ ಬಾನುಲಿಯಲ್ಲಿ ಬಯಸಿದ ಹಾಡುಗಳನ್ನು ಕೇಳುತ್ತಿದ್ದೆವು.

पर्यायवाची : ನೆಚ್ಚಿನ, ಬಯಸಿದ, ಬೇಡಿಕೆಯ


अन्य भाषाओं में अनुवाद :

विशेष रूप से फरमाइश करके मँगाया या तैयार कराया हुआ।

हम लोग रेडियो पर फरमाइशी गाने सुन रहे हैं।
फरमाइशी, फर्माइशी, फ़रमाइशी, फ़र्माइशी

अर्थ : ತುಂಬಾ ನಿಕಟವಾಗಿರುವಿಕೆ

उदाहरण : ರಾಮು ನನ್ನ ಆತ್ಮೀಯ ಸ್ನೇಹಿತ.

पर्यायवाची : ಆತ್ಮೀಯ, ಆತ್ಮೀಯವಾದ, ಆತ್ಮೀಯವಾದಂತ, ಆತ್ಮೀಯವಾದಂತಹ, ಇಷ್ಟವಾದಂತ, ಇಷ್ಟವಾದಂತಹ, ಗಾಢವಾದ, ಗಾಢವಾದಂತ, ಗಾಢವಾದಂತಹ


अन्य भाषाओं में अनुवाद :

बहुत निकट का या बहुत घनिष्ठ।

मुकेश मेरा घनिष्ठ मित्र है।
मोहन और सोहन में गाढ़ी मित्रता है।
अंगरंगी, अंतरंग, अंतरंगी, अनन्य, अन्तरंग, अन्यतम, अभिन्न, आत्मिक, आत्मीय, इष्ट, गाढ़ा, घनिष्ठ, जिगरी, दिली, प्रगाढ़

Marked by close acquaintance, association, or familiarity.

Intimate friend.
Intimate relations between economics, politics, and legal principles.
intimate

अर्थ : ಯಾವುದು ತುಂಬಾ ಪ್ರಿಯವೋ

उदाहरण : ಫುಟ್ಬಾಲ್ ಆಟ ನನಗೆ ತುಂಬಾ ಇಷ್ಟವಾದದ್ದು.

पर्यायवाची : ಪರಮ ಪ್ರಿಯ, ಪರಮ ಪ್ರಿಯವಾದ, ಪರಮ ಪ್ರಿಯವಾದಂತ, ಪರಮ ಪ್ರಿಯವಾದಂತಹ, ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ


अन्य भाषाओं में अनुवाद :

जो सबसे अधिक प्रिय हो।

मेरा प्रियतम खेल फुटबॉल है।
परम प्रिय, प्रियतम

Preferred above all others and treated with partiality.

The favored child.
best-loved, favored, favorite, favourite, pet, preferent, preferred

चौपाल