पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉತ್ಪನ್ನ शब्द का अर्थ तथा उदाहरण पर्यायवाची एवम् विलोम शब्दों के साथ।

ಉತ್ಪನ್ನ   ನಾಮಪದ

अर्थ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

उदाहरण : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

पर्यायवाची : ಆದಾಯ, ಆಮದು, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


अन्य भाषाओं में अनुवाद :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

अर्थ : ಪ್ರಾಕೃತಿಕವಾಗಿ ಉಪಯೋಗಕ್ಕೆ ಸಿದ್ಧವಿರುವ ವಸ್ತುಗಳು ಅಥವಾ ಮಾನವ ನಿರ್ಮಿತ ಉಪಯೋಗಿ ಸರಕುಗಳು ಅಥವಾ ಮಾರಾಟಕ್ಕೆ ಸಿದ್ಧವಿರುವ ಸರಕು ಸರಂಜಾಮುಗಳು

उदाहरण : ನಮ್ಮ ಕಂಪನಿಯ ಹೊಸ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ.

पर्यायवाची : ಬಿಕರಿ ಮಾಲು, ಮಾರಾಟದ ಸರಕು, ವಾಣಿಜ್ಯ ಸರಕು


अन्य भाषाओं में अनुवाद :

ऐसी चीज़ जिसे किसी व्यक्ति ने बनाई हो या जो किसी प्रक्रिया या यंत्रों आदि द्वारा बनी हो।

आजकल हर कंपनी बाज़ार में अपने नए-नए उत्पाद उतार रही है।
उगत, उत्पाद, उपज, प्रोडक्ट

An artifact that has been created by someone or some process.

They improve their product every year.
They export most of their agricultural production.
product, production

चौपाल