पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉರುಗ शब्द का अर्थ तथा उदाहरण पर्यायवाची एवम् विलोम शब्दों के साथ।

ಉರುಗ   ನಾಮಪದ

अर्थ : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು

उदाहरण : ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.

पर्यायवाची : ಫಣಿ, ಸರಿಸೃಪ, ಸರ್ಪ, ಹಾವು


अन्य भाषाओं में अनुवाद :

Limbless scaly elongate reptile. Some are venomous.

ophidian, serpent, snake

चौपाल