पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಲ್ಲೇಖಿತ शब्द का अर्थ तथा उदाहरण पर्यायवाची एवम् विलोम शब्दों के साथ।

ಉಲ್ಲೇಖಿತ   ನಾಮಪದ

अर्थ : ಪ್ರಸ್ತುತ ಪಡಿಸುವ ಕ್ರಿಯೆ

उदाहरण : ನಾಟಕದ ಪ್ರಸ್ತುತೀಕರಣ ಚೆನ್ನಾಗಿತ್ತು.

पर्यायवाची : ಉಲ್ಲೇಖೀಕರಣ, ಪ್ರಸ್ತುತೀಕರಣ


अन्य भाषाओं में अनुवाद :

प्रस्तुत करने की क्रिया।

नाटक का प्रस्तुतिकरण अच्छा था।
प्रस्तुतिकरण

A visual representation of something.

display, presentation

ಉಲ್ಲೇಖಿತ   ಗುಣವಾಚಕ

अर्थ : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

उदाहरण : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

पर्यायवाची : ಉಲ್ಲೇಖಿಸಿದ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ


अन्य भाषाओं में अनुवाद :

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named

चौपाल