अर्थ : ಎಲೆಗಳನ್ನು ಜೋಡಿಸಿಕೊಂಡು ದುಂಡಾಕಾರದಲ್ಲಿ ಮಾಡಿರುವ ತಟ್ಟೆಯ ಮೇಲೆ ತಿನ್ನುವ ಮುಂತಾದ ವಸ್ತುಗಳನ್ನು ಇಡುತ್ತಾರೆ
उदाहरण :
ಸಮಾರಂಭದಲ್ಲಿ ಎಲ್ಲಾ ಆಗಂತುಕರು ಸಾಲಾಗಿ ಕುಳಿತುಕೊಂಡು ಊಟದೆಲೆಯಲ್ಲಿ ಊಟ ಮಾಡುತ್ತಿದ್ದರು.
पर्यायवाची : ಊಟದೆಲೆ, ಮುತ್ತುಗದ ಎಲೆ
अन्य भाषाओं में अनुवाद :