पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಊಹಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಊಹಿಸು   ಕ್ರಿಯಾಪದ

अर्थ : ಮಾತು-ಕಥೆ, ವ್ಯವಹಾರ ಇತ್ಯಾದಿಗಳಲ್ಲಿ ಯಾವುದೇ ಅಭಿಪ್ರಾಯ ಅಥವಾ ಆಶಯವು ಬಹಳ ಅಸ್ಟಷ್ಟವಾಗಿ ಅಥವಾ ಮುಚ್ಚು ಮರೆಯ ರೀತಿಯಲ್ಲಿ ವ್ಯಕ್ತಪಡಿಸು

उदाहरण : ಮೊದಲನೇ ಭೇಟಿಯಲ್ಲಿ ಅವರಂತೂ ತಮ್ಮ ವ್ಯಕ್ತಿತ್ವದ ಬಗೆಗೆ ಊಹೆ ಮಾಡಿದ್ದರು.

पर्यायवाची : ಊಹೆ ಮಾಡು


अन्य भाषाओं में अनुवाद :

बात-चीत, व्यवहार आदि में कोई अभिप्राय या आशय बहुत ही अस्पष्ट या कुछ छिपे हुए रूप में लक्षित कराना।

उन्होंने तो पहले मिलन में ही अपने व्यक्तित्व का आभास दिया था।
आभास देना, झलकाना

अर्थ : ಯಾವುದೋ ಒಂದು ಹೀಗೆ ಯಾಗುವುದೆಂದು ಮನಸ್ಸಿನಲ್ಲಿ ಅನ್ನಿಸುವ ಪ್ರಕ್ರಿಯೆ

उदाहरण : ಮಂಗಳ ಯಾವಾಗಲು ಸರಿಯಾಗಿ ಅಂದಾಜು ಮಾಡುತ್ತಾಳೆ.

पर्यायवाची : ಅಂದಾಜು ಮಾಡು, ಅನುಮಾನ ಪಡು, ಊಹೆ ಮಾಡು


अन्य भाषाओं में अनुवाद :

Judge tentatively or form an estimate of (quantities or time).

I estimate this chicken to weigh three pounds.
approximate, estimate, gauge, guess, judge

अर्थ : ಅಂದಾಜು ಮಾಡುವ ಕ್ರಿಯೆ

उदाहरण : ನೀವು ಸ್ವಲ್ಪ ಈ ಪೆನ್ನಿನ ಬೆಲೆಯನ್ನು ಅಂದಾಜು ಮಾಡಿ?

पर्यायवाची : ಅಂದಾಜು ಮಾಡಿ, ಅಂದಾಜು ಮಾಡು, ಊಹಿಸಿ, ಬೆಲೆ ಕಟ್ಟು


अन्य भाषाओं में अनुवाद :

अंदाज़ा लगाना।

आप ज़रा इस पेन का मूल्य आँकिए?
आँकना, आंकना, कूतना

Judge tentatively or form an estimate of (quantities or time).

I estimate this chicken to weigh three pounds.
approximate, estimate, gauge, guess, judge

चौपाल