अर्थ : ವೇದಮಂತ್ರಗಳನ್ನು ಪ್ರಕಾಶನ ಮಾಡುವವ
उदाहरण :
ವೇದಾಂತವು ಯಾವ ಒಬ್ಬ ಋಷಿಯ ಆಸ್ತಿಯಲ್ಲ.
पर्यायवाची : ಮುನಿ
अन्य भाषाओं में अनुवाद :
अर्थ : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ
उदाहरण :
ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.
पर्यायवाची : ಋಷಿಮುನಿ, ಗುರು, ತಪ್ಪಸ್ವಿ, ಮುನಿ
अन्य भाषाओं में अनुवाद :
A mentor in spiritual and philosophical topics who is renowned for profound wisdom.
sageअर्थ : ಒಂದು ಕಡೆ ನೆಲಸಿಲ್ಲದವ
उदाहरण :
ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.
पर्यायवाची : ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಮುನಿ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ
अन्य भाषाओं में अनुवाद :
Capable of being moved or conveyed from one place to another.
movable, moveable, transferable, transferrable, transportable