सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ದೀರ್ಘ ಅಥವಾ ಎತ್ತರವಾಗುವ ಅವಸ್ಥೆ ಅಥವಾ ಭಾವ
उदाहरण : ಪತಿ ಅಥವಾ ಪ್ರಿಯತಮನನ್ನು ಅಗಲಿದ ಸ್ತ್ರೀಯ ವಿರಹ ಕಾಲದ ದೀರ್ಘತೆಯ ಬಗ್ಗೆ ಅನುಮಾನ ಪಡುವಿರೇನು?
पर्यायवाची : ಉದ್ದ, ಉದ್ದಳತೆ, ಉದ್ದವಾದ, ಎತ್ತರ, ದೀರ್ಘ, ದೀರ್ಘವಾದ, ನೀಳ, ನೀಳವಾದ
अन्य भाषाओं में अनुवाद :हिन्दी English
दीर्घ या लंबा होने की अवस्था या भाव।
Continuance in time.
अर्थ : ಹತ್ತಬಹುದಾದಂತಹ ಇಳಿಜಾರಾದ ಭೌಗೋಳಿಕ ಭಾಗ
उदाहरण : ನಾನು ಇಂದು ಎತ್ತರದ ಬೆಟ್ಟವನ್ನು ಹತ್ತಿದೆವು.
पर्यायवाची : ಎತ್ತರದ, ಎತ್ತರವಾದಂತ, ಎತ್ತರವಾದಂತಹ
जिस पर चढ़ा जा सके।
Moving or going or growing upward.
अर्थ : ತುಂಬಾ ದೊಡ್ಡದು ಅಥವಾ ವಿಶೇಷವಾಗಿ ಎತ್ತರವಿರುವ ಅಥವಾ ಯಾವುದೋ ಒಂದರ ಎತ್ತರದ ಭಾಗ ವಿಸ್ತಾರವಾಗಿರುವ
उदाहरण : ಹಿಮಾಲಯದಲ್ಲಿ ಎವರೆಸ್ಟ್ ಅತಿ ಎತ್ತರವಾದ ಶಿಖರ
पर्यायवाची : ಉತ್ತುಂಗ, ಉನ್ನತವಾದ
अन्य भाषाओं में अनुवाद :हिन्दी
बहुत बड़ा या विशेष ऊँचाई का या जिसका विस्तार ऊपर की ओर अधिक हो।
इंस्टॉल करें