अर्थ : ಸಹಜವಾಗಿ ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಇಡುವಂತಹ ಅಥವಾ ತೆಗೆದು ಕೊಂಡು ಹೋಗಬಹುದಾದಂತಹ
उदाहरण :
ಅವನ್ನು ಸುಲಭವಾಗಿ ಎತ್ತಿಕೊಳ್ಳುವಂತಹ ಸಾಮಾನುಗಳನ್ನು ಮಾತ್ರ ಎತ್ತಿಕೊಂಡನು.
पर्यायवाची : ಎತ್ತಿಇಡುವ, ಎತ್ತಿಇಡುವಂತ, ಎತ್ತಿಇಡುವಂತಹ, ಎತ್ತಿಕೊಳ್ಳುವ, ಎತ್ತಿಕೊಳ್ಳುವಂತ
अन्य भाषाओं में अनुवाद :
अर्थ : ಎತ್ತಿಕೊಂಡು ಹೋಗುವುದಕ್ಕೆ ಆಗುವಂತಹಯೋಗ್ಯವಾದಂತಹ
उदाहरण :
ಎತ್ತಿಕೊಳ್ಳುವ ಸಾಮಾನುಗಳನ್ನು ಬಿಟ್ಟು ಉಳಿದಿರುವ ಸಾಮಾನುಗಳನ್ನು ಕೂಲಿಯವರ ಕೈಯಲ್ಲಿ ತರಿಸಿಕೊಂಡರು.
पर्यायवाची : ಎತ್ತಿಕೊಂಡು ಹೋಗುವಂತ, ಎತ್ತಿಕೊಂಡು ಹೋಗುವಂತಹ, ಎತ್ತಿಕೊಂಡುವ ಹೋಗುವ, ಎತ್ತಿಕೊಳ್ಳುವ, ಎತ್ತಿಕೊಳ್ಳುವಂತ, ಹೊರುವ, ಹೊರುವಂತ, ಹೊರುವಂತಹ
अन्य भाषाओं में अनुवाद :
उठाकर ले जाने योग्य।
लोग उठाऊ सामानों को छोड़कर शेष सामानों को कुली से ढोवा लेते हैं।Capable of being moved or conveyed from one place to another.
movable, moveable, transferable, transferrable, transportable