अर्थ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
उदाहरण :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
पर्यायवाची : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು
अन्य भाषाओं में अनुवाद :
अर्थ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
उदाहरण :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
पर्यायवाची : ಎದುರುಗೊಳ್ಳು, ಒಟ್ಟು ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು
अन्य भाषाओं में अनुवाद :
भेंट होना या मुलाकात होना।
आज मैं शर्माजी के घर गया था पर वे नहीं मिले।