पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಒನಪು शब्द का अर्थ तथा उदाहरण पर्यायवाची एवम् विलोम शब्दों के साथ।

ಒನಪು   ನಾಮಪದ

अर्थ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

उदाहरण : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

पर्यायवाची : ಒಯ್ಯಾರ, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ, ಹಾವಭಾವ


अन्य भाषाओं में अनुवाद :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

अर्थ : ಶೃಂಗರಿಸುವ ಕ್ರಿಯೆ

उदाहरण : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

पर्यायवाची : ಅಲಂಕಾರ, ಒಯ್ಯಾರ, ಶೃಂಗಾರ, ಸಿಂಗಾರ


अन्य भाषाओं में अनुवाद :

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

अर्थ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

उदाहरण : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

पर्यायवाची : ಅಭಿಮಾನ, ಅಹಂಕಾರ, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


अन्य भाषाओं में अनुवाद :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride

चौपाल