अर्थ : ಯಾವುದಾದರು ವಸ್ತುವಿನ ಗುಣ, ತತ್ವಗಳಲ್ಲಿ ಕಡಿಮೆಯಾಗುವುದು
उदाहरण :
ಈ ಷೇರುಗಳ ಬೆಲೆ ನಿರಂತರವಾಗಿ ಕಡಿಮೆಯಾಗುತ್ತಿದೆ.
पर्यायवाची : ಕಡಿಮೆಯಾಗು, ಕುಸಿ, ಕೊರತೆಯೊಂದು, ಕ್ಷೀಣಿಸು, ಬೀಳು, ಬೆಲೆ ಕಡಿಮೆಯಾಗು
अन्य भाषाओं में अनुवाद :
किसी वस्तु के गुणों, तत्वों आदि में कमी होना।
इन शेयरों के दाम लगातार कम हो रहे हैं।