सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯಾವುದಾದರು ವಸ್ತು ಮೊದಲಾದವುಗಳನ್ನು ಮುರಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरण : ಅಮ್ಮ ರಾಧಾಳ ಹತ್ತಿರುವ ಮರವನ್ನು ಮುರಿಸುತ್ತಿದ್ದಾಳೆ.
पर्यायवाची : ಮುರಿಸು
अन्य भाषाओं में अनुवाद :हिन्दी
कोई वस्तु आदि को या उसका भाग तोड़ने का काम दूसरे से कराना।
अर्थ : ಹಾವು ಮುಂತಾದವು ಯಾರೋ ಒಬ್ಬರನ್ನು ಕಚ್ಚುವಂತೆ ಮಾಡುವ ಪ್ರಕ್ರಿಯೆ
उदाहरण : ತಾಂತ್ರಿಕನು ಒಬ್ಬ ವ್ಯಕ್ತಿಗೆ ಹಾವಿನಿಂದ ಕಡಿಸಿದನು.
पर्यायवाची : ಕಚ್ಚಿಸು
कुछ ऐसा करना कि साँप आदि किसी को डँस दें।
अर्थ : ಕೂಯಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
उदाहरण : ಬಂಗಲೆ ಕಟ್ಟಲು ಅವನು ಮರವನ್ನು ಕೂಯಿಸಿದನು.
पर्यायवाची : ಕೂಯಿಸು
उखाड़ने का काम दूसरे से कराना।
इंस्टॉल करें