अर्थ : ಯಾವುದಾದರೂ ಸಂಗತಿ ಮತ್ತು ವಸ್ತುವಿನ ಮುಕ್ತಾಯದ ಅಥವಾ ಮುಗಿಯುವ ಹಂತವನ್ನು ಗುರುತಿಸುವುದು
उदाहरण :
ನಮ್ಮೂರಿನಲ್ಲಿ ನಮ್ಮದು ಕಡೆಯ ಮನೆ.
पर्यायवाची : ಅಂತಿಮ, ಅಂತಿಮವಾದ, ಅಂತಿಮವಾದಂತ, ಅಂತಿಮವಾದಂತಹ, ಆತ್ಯಂತಿಕ, ಕಟ್ಟಕಡೆಯ, ಕಟ್ಟಕಡೆಯದಾದ, ಕಟ್ಟಕಡೆಯದಾದಂತ, ಕಟ್ಟಕಡೆಯದಾದಂತಹ, ಕಡೆಯ, ಕಡೆಯದಾದಂತ, ಕಡೆಯದಾದಂತಹ, ಕೊನೆಯ, ಕೊನೆಯದಾದ, ಕೊನೆಯದಾದಂತ, ಕೊನೆಯದಾದಂತಹ
अन्य भाषाओं में अनुवाद :
Coming after all others in time or space or degree or being the only one remaining.
The last time I saw Paris.