अर्थ : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು
उदाहरण :
ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.
पर्यायवाची : ಕಳವು ಮಾಡು, ತುಡುಗು ಮಾಡು
अन्य भाषाओं में अनुवाद :
अर्थ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
उदाहरण :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
पर्यायवाची : ಅಪಹರಿಸು, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
अन्य भाषाओं में अनुवाद :