पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕರ शब्द का अर्थ तथा उदाहरण पर्यायवाची एवम् विलोम शब्दों के साथ।

ಕರ   ನಾಮಪದ

अर्थ : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ

उदाहरण : ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.

पर्यायवाची : ಕೈ, ಹಸ್ತ


अन्य भाषाओं में अनुवाद :

चौबीस अंगुल की एक नाप या कोहनी से पंजे के सिरे तक की लंबाई की नाप।

इस वस्त्र की लंबाई दो हाथ है।
हस्त, हाथ

अर्थ : ನಿಯಮಿತವಾಗಿ ವಸ್ತು ಅಥವಾ ಸಂಗತಿಯ ಬಳಕೆಗಾಗಿ ತೆರಬೇಕಾದ ಅಥವಾ ಆಯಾ ಆಡಳಿತ ವಲಯವು ನಿಗಧಿಪಡಿಸಿದ ನಿರ್ದಿಷ್ಟ ಹಣ ಅಥವಾ ಇನ್ನಾವುದೇ ರೂಪ

उदाहरण : ಮೊಗಲರ ಕಾಲದಲ್ಲಿ ಭಾರತೀಯ ಸಾಮಂತ ಅರಸರಿಂದ ನಾನಾ ವಿಧದ ಕರ ವಸೂಲಿ ಮಾಡುತ್ತಿದ್ದರು.

पर्यायवाची : ಕಂದಾಯ, ಟ್ಯಾಕ್ಸ್, ತೆರಿಗೆ


अन्य भाषाओं में अनुवाद :

वह नियत धन आदि जो किसी व्यक्ति या किसी संपत्ति, व्यापार आदि के काम में से कोई अधिकारिकी अपने लिए लेती है।

मुगलकाल में शासकों और सामंतों द्वारा भारतीय जनता से अनेकों प्रकार के कर वसूल किए जाते थे।
अवक्रय, कर, टैक्स, महसूल, शालिक

Charge against a citizen's person or property or activity for the support of government.

revenue enhancement, tax, taxation

अर्थ : ಪ್ರತಿವರ್ಷ ಯಾವುದೋ ಒಂದಕ್ಕೆ ಸುಂಕ ಅಥವಾ ತೆರಿಗೆಯನ್ನು ವಸೂಲಿ ಮಾಡುವರು

उदाहरण : ಪ್ರತಿವರ್ಷ ನಾನು ಇಪ್ಪತ್ತು ಸಾವಿರದಷ್ಟು ತೆರಿಗೆಯನ್ನು ಭರಿಸಬೇಕಾಗಿ ಬರುವುದು.

पर्यायवाची : ಕಂದಾಯ, ತೆರಿಗೆ ಸುಂಕ


अन्य भाषाओं में अनुवाद :

प्रति वर्ष दिया जाने वाला कोई शुल्क या कर।

मुझे बीस हज़ार सालिया भरना पड़ता है।
वर्ष देय, वार्षिक देय, सालाना, सालिया, सालियाना

Charge against a citizen's person or property or activity for the support of government.

revenue enhancement, tax, taxation

अर्थ : ಹಸುವಿನ ಹೊರಿ ಕರು

उदाहरण : ಕರು ತನ್ನ ತಾಯಿಯ ಮೊಲೆ ಹಾಲನ್ನು ಕುಡಿಯುತ್ತಿದೆ

पर्यायवाची : ಕರು


अन्य भाषाओं में अनुवाद :

गाय का नर बच्चा।

बछड़ा गाय का दूध पी रहा है।
अवेद्य, तर्ण, बच्छा, बछड़ा, बछवा, बछेड़ा, बछेरा, बछेरु, बाछा, लवारा, वत्स

Young bull.

bullock

अर्थ : ಮಾರುಕಟ್ಟೆ, ಚೌಕ, ಅಂಗಡಿಗಳಲ್ಲಿ ವ್ಯಾಪಾರ ಮಾಡುವವರಿಂದ ವಸೂಲಿ ಮಾಡುವಂತಹ ಹಣ

उदाहरण : ಒಬ್ಬ ವ್ಯಕ್ತಿ ಮಾರುಕಟ್ಟೆಯಲ್ಲೆಲ್ಲಾ ಸುತ್ತಾಡಿಕೊಂಡು ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

पर्यायवाची : ಕಂದಾಯ, ತೆರಿಗೆ


अन्य भाषाओं में अनुवाद :

वह महसूल जो बाजार के चौक या पटरी पर सौदा बेचने वालों से लिया जाता है।

एक आदमी बाजार के दिन घूम-घूम कर तहबाजारी वसूल रहा था।
झूरी, तहबाज़ारी, तहबाजारी

Charge against a citizen's person or property or activity for the support of government.

revenue enhancement, tax, taxation

अर्थ : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ

उदाहरण : ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.

पर्यायवाची : ಕೈ, ಮಣಿಕಟ್ಟಿನಿಂದ, ಹಸ್ತ


अन्य भाषाओं में अनुवाद :

कोहनी से पंजे के सिरे तक का भाग।

दुर्घटना में उसका दाहिना हाथ टूट गया।
कर, पाणि, हस्त, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw

अर्थ : ಪ್ರತಿ ವೃಕ್ಷದ ಬಳಕೆಯ ಮೇಲೆ ವಿಧಿಸಲಾಗುವಂತಹ ತೆರಿಗೆ

उदाहरण : ಒಬ್ಬ ವ್ಯಕ್ತಿಯು ರೈತನ ಹತ್ತಿರ ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

पर्यायवाची : ತೆರಿಗೆ, ಸುಂಕ


अन्य भाषाओं में अनुवाद :

वह कर जो प्रति वृक्ष के हिसाब से लगता है।

एक कर्मचारी किसानों से पेड़ी वसूल रहा है।
पेड़ी

Charge against a citizen's person or property or activity for the support of government.

revenue enhancement, tax, taxation

अर्थ : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ

उदाहरण : ಭೀಮನ ಭುಜದಲ್ಲಿ ತುಂಬಾ ಬಲವಿತ್ತು

पर्यायवाची : ಕೈ, ತೋಳು, ಭುಜ


अन्य भाषाओं में अनुवाद :

कन्धे से पंजे तक का वह अंग जिससे चीजें पकड़ते और काम करते हैं।

गाँधीजी के हाथ बहुत लंबे थे।
भीम की भुजाओं में बहुत बल था।
अरत्नि, आच, कर, बाँह, बाज़ू, बाजू, बाहु, भुजा, शबर, सारंग, हस्त, हाथ

A human limb. Technically the part of the superior limb between the shoulder and the elbow but commonly used to refer to the whole superior limb.

arm

अर्थ : ಬೇರೆ ನಗರಗಳಿಂದ ಬರುವ ಸರಕಿನ ಮೇಲೆ ವಿಧಿಸುವ ಕರ ಅಥವಾ ತೆರಿಗೆ

उदाहरण : ಸಿಪಾಯಿ ಲಾರಿ ಚಾಲಕನಿಂದ ಸುಂಕವನ್ನು ವಸೂಲಿ ಮಾಡುತ್ತಿದ್ದಾನೆ.

पर्यायवाची : ತೆರಿಗೆ, ಸುಂಕ


अन्य भाषाओं में अनुवाद :

शहर में आनेवाले बाहरी माल पर लगनेवाला महसूल।

सिपाही ट्रक ड्राइवर से चुंगी वसूल रहा है।
चुंगी, नगर-शुल्क, नगरशुल्क

A tax on various goods brought into a town.

octroi

अर्थ : ಹೊರಗಿನಿಂದ ಬರುವಂತಹ ಸರಕು ಮೊದಲಾದವುಗಳ ಮೇಲೆ ಕರವನ್ನು ವಸೂಲಿ ಮಾಡಲು ಯಾರೋ ಒಬ್ಬರು ಒಂದು ಸ್ಥಾನದಲ್ಲಿ ಇರುವರು

उदाहरण : ನಾವು ಪ್ರವೇಶ ದ್ವಾರದಲ್ಲಿ ನೂರು ರೂಪಾಯಿ ಕರವನ್ನು ನೀಡಬೇಕಾಯಿತು.

पर्यायवाची : ಜಕಾತಿ, ನಗರದ್ವಾರ ಕರ, ಪ್ರವೇಶ ದ್ವಾರ ಕರ, ಮಹಸೂಲು


अन्य भाषाओं में अनुवाद :

वह स्थान जहाँ बाहर से आनेवाले माल आदि पर कर लेने के लिए कुछ लोग रहते हों।

हमें नाके पर दो सौ रुपए चुंगी देना पड़ा।
चुंगी, चुंगी नाका, चौकी, नाका

A booth at a tollgate where the toll collector collects tolls.

tolbooth, tollbooth, tollhouse

अर्थ : ಮಣ್ಣಿಕಟ್ಟಿನ ಮುಂದಿನ ಭಾಗ

उदाहरण : ಅವನ ಕೈ ಯಂತ್ರದ ಒಳಗೆ ಹೋಯಿತು.

पर्यायवाची : ಕೈ, ಹಸ್ತ


अन्य भाषाओं में अनुवाद :

कलाई के आगे का भाग।

उसका हाथ मशीन के नीचे आ गया।
कर, पंजा, पाणि, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw

चौपाल