पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕರ್ಮಚಾರಿ शब्द का अर्थ तथा उदाहरण पर्यायवाची एवम् विलोम शब्दों के साथ।

ಕರ್ಮಚಾರಿ   ನಾಮಪದ

अर्थ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

उदाहरण : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

पर्यायवाची : ಕೆಲಸಗಾರ, ಚಾಕರಿ ಮಾಡುವವ, ನೌಕರ, ಸೇವಕ


अन्य भाषाओं में अनुवाद :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

अर्थ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

उदाहरण : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

पर्यायवाची : ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ, ಸೇವಕ


अन्य भाषाओं में अनुवाद :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

अर्थ : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ

उदाहरण : ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ

पर्यायवाची : ಕೆಲಸಗಾರ


अन्य भाषाओं में अनुवाद :

हाथ से विशेष प्रकार का काम करने वाला व्यक्ति या किसी विशेष कार्य में निपुण।

कारीगर आज काम पर नहीं आया है।
कारीगर

A skilled worker who practices some trade or handicraft.

artificer, artisan, craftsman, journeyman

चौपाल