पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಲೆಸು शब्द का अर्थ तथा उदाहरण पर्यायवाची एवम् विलोम शब्दों के साथ।

ಕಲೆಸು   ನಾಮಪದ

अर्थ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

उदाहरण : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

पर्यायवाची : ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ

ಕಲೆಸು   ಕ್ರಿಯಾಪದ

अर्थ : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು

उदाहरण : ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.

पर्यायवाची : ಕರಗಿಸು, ಕೂಡಿಸು, ಬೆರೆಸು, ಮಿಶ್ರಣ ಮಾಡು


अन्य भाषाओं में अनुवाद :

किसी द्रव पदार्थ में कोई वस्तु हिलाकर मिलाना।

हम शरबत बनाने के लिए पानी में शक्कर घोलते हैं।
घोरना, घोलना, मिलाना, मिश्रित करना, सम्मिश्रित करना

Cause to go into a solution.

The recipe says that we should dissolve a cup of sugar in two cups of water.
break up, dissolve, resolve

अर्थ : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ

उदाहरण : ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.

पर्यायवाची : ಕೂಡಿಸು, ಬೆರೆಸು, ಮಿಶ್ರಣ ಮಾಡು


अन्य भाषाओं में अनुवाद :

एक वस्तु में दूसरी वस्तु या वस्तुएँ डालकर सबको इस प्रकार एक करना कि वे आसानी से एक-दूसरे से अलग न हो सकें।

गुलाबी रंग बनाने के लिए उसने लाल और सफ़ेद रंग मिलाए।
दूधवाला दूध में पानी मिलाता है।
अभेरना, अमेजना, आमेजना, मिलाना

Add as an additional element or part.

Mix water into the drink.
mix, mix in

अर्थ : ನೀರು ಅಥವಾ ಇತರೆ ದ್ರವ್ಯಗಳಿಂದ ಇನ್ನೊಂದು ಗಟ್ಟಿ ಪದಾರ್ಥವನ್ನು ಮೆತ್ತಗಾಗುವಂತೆ ಕಲೆಸಿಡುವುದು

उदाहरण : ಕುಂಬಾರನು ಕುಡಿಕೆಗಳನ್ನು ಮಾಡಲು ಮಣ್ಣನ್ನು ಕಲೆಸುತ್ತಿದ್ದಾನೆ.

पर्यायवाची : ತೇವಗೊಳಿಸು, ಬೆರೆಸು


अन्य भाषाओं में अनुवाद :

पानी या किसी तरल पदार्थ के संयोग से तर या मुलायम करना।

कुम्हार घड़ा बनाने के लिए मिट्टी भिगो रहा है।
आर्द्र करना, गीला करना, तर करना, भिंगाना, भिंजाना, भिगाना, भिगोना, भिजाना, सींचना

Cause to become wet.

Wet your face.
wet

चौपाल