अर्थ : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
उदाहरण :
ಅವನು ಸದಾವಕಾಶವನ್ನು ಕಳೆದುಕೊಂಡ.
पर्यायवाची : ಕಳೆದುಕೊ
अन्य भाषाओं में अनुवाद :
अर्थ : ಮರೆವಿನಿಂದಾಗಿ ಕೆಲವು ವಸ್ತುಗಳನ್ನು ಎಲ್ಲಿಯಾದರೂ ಬಿಟ್ಟು ಬಿಡು ಅಥವಾ ಕಳಕೊಳ್ಳುವ ಕ್ರಿಯೆ
उदाहरण :
ರಮೇಶನು ಐದು ಸಾವಿರ ರೂಪಾಯಿಗಳನ್ನು ಎಲ್ಲಿ ಕಳಕೊಂಡ ಎಂದು ಗೊತ್ತಿಲ್ಲ.
पर्यायवाची : ಕಳಕೊಳ್ಳು
अन्य भाषाओं में अनुवाद :