अर्थ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
उदाहरण :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
पर्यायवाची : ಉಪದ್ರವ, ಕಟುವ್ಯಂಗ್ಯ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
अन्य भाषाओं में अनुवाद :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganअर्थ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
उदाहरण :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
पर्यायवाची : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
अन्य भाषाओं में अनुवाद :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.अर्थ : ಸಂಕಟ ಅಥವಾ ಅಪ್ಪತ್ತಿನ ಸಮಯ
उदाहरण :
ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು
पर्यायवाची : ಆಪತ್ತಕಾಲ, ತರ್ತುಕಾಲ, ದುಃಖ, ವಿಪ್ಪತ್ತಿನ ಕಾಲ, ಸಂಕಟ ಕಾಲ, ಸಂಕಟ-ಕಾಲ
अन्य भाषाओं में अनुवाद :
A state of extreme (usually irremediable) ruin and misfortune.
Lack of funds has resulted in a catastrophe for our school system.अर्थ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
उदाहरण :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
पर्यायवाची : ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ
अन्य भाषाओं में अनुवाद :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।अर्थ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
उदाहरण :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
पर्यायवाची : ಅಡಚನೆ, ಅಡೆತಡೆ, ಅಡ್ಡಿ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
अन्य भाषाओं में अनुवाद :
Any structure that makes progress difficult.
impediment, impedimenta, obstructer, obstruction, obstructorअर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरण :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
पर्यायवाची : ಕಠಿಣ, ಕಠಿಣತೆ, ಕಠೋರತೆ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
अन्य भाषाओं में अनुवाद :
The quality of being difficult.
They agreed about the difficulty of the climb.अर्थ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ
उदाहरण :
ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.
पर्यायवाची : ಅಳಲು, ದುಃಖ, ವ್ಯಥೆ, ವ್ಯಸನ, ಶೋಕ
अन्य भाषाओं में अनुवाद :
An emotion of great sadness associated with loss or bereavement.
He tried to express his sorrow at her loss.