अर्थ : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
उदाहरण :
ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
पर्यायवाची : ಕಾಂತಿಯುಳ್ಳ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತ, ತೇಜಸ್ಸಿನಂತಹ
अन्य भाषाओं में अनुवाद :
अर्थ : ಯಾರಲ್ಲಿ ತೇಜಸ್ಸಿದೆಯೋ
उदाहरण :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
पर्यायवाची : ಕಾಂತಿಯುಳ್ಳ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
अन्य भाषाओं में अनुवाद :