पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಾಯಿಸದ शब्द का अर्थ तथा उदाहरण पर्यायवाची एवम् विलोम शब्दों के साथ।

ಕಾಯಿಸದ   ಗುಣವಾಚಕ

अर्थ : ಸರಿಯಾಗಿ ಬಿಸಿ ಮಾಡಿ ತಯಾರಿಸದ ಅಥವಾ ಬೇಯದೆ ಇನ್ನೂ ಹಸಿಯಾಗಿರುವ ಅಡುಗೆ ಅಥವಾ ಪದಾರ್ಥ

उदाहरण : ಅಡುಗೆಯನ್ನು ಸರಿಯಾಗಿ ಬೇಯಿಸಿರದ ಕಾರಣ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಜಗಳ ಮಾಡುತ್ತಿದ್ದಾರೆ.

पर्यायवाची : ಕಾಯಿಸದಂತ, ಕಾಯಿಸದಂತಹ, ಬೇಯಿಸಿರದ, ಬೇಯಿಸಿರದಂತ, ಬೇಯಿಸಿರದಂತಹ, ಬೇಯಿಸಿಲ್ಲದ, ಬೇಯಿಸಿಲ್ಲದಂತ, ಬೇಯಿಸಿಲ್ಲದಂತಹ, ಹಸಿಯಾದ, ಹಸಿಯಾದಂತ, ಹಸಿಯಾದಂತಹ


अन्य भाषाओं में अनुवाद :

जो आँच पर पका न हो।

कुछ कच्ची सब्ज़ियाँ सलाद के रूप में खाई जाती हैं।
असिद्ध, कच्चा, काँचा, काचा

Not treated with heat to prepare it for eating.

raw

अर्थ : ಯಾವುದನ್ನು ಒಲೆಯಮೇಲಿಟ್ಟು ಕುದಿಸಿಲ್ಲವೋ ಅಥವಾ ಕಾಯಿಸಿಲ್ಲವೋ (ಹಾಲು)

उदाहरण : ಕಣ್ಣಿನ ಉರಿಯನ್ನು ಹೊಗಲಾಡಿಸಲು ಕಣ್ಣಿಗೆ ಹಸಿ ಹಾಲನ್ನು ಹಾಕಬೇಕು.

पर्यायवाची : ಕುದಿಸದ, ಹಸಿ ಹಾಲು


अन्य भाषाओं में अनुवाद :

जो आँच पर पका या उबला न हो (दूध)।

आँखों की जलन दूर करने के लिए आँखो में कच्चा दूध डालिए।
अनतपा, अनपका, कच्चा

चौपाल