अर्थ : ಕೀಟಗಳನ್ನು ಆಹಾರವಾಗಿ ಸೇವಿಸುವ ಯಾವುದೇ ಪ್ರಾಣಿ ಅಥವಾ ಜೀವಿಯ ಗುಣ
उदाहरण :
ಕೆಲವು ಗುಬ್ಬಿಗಳು ಕೀಟಭಕ್ಷಕ ಗುಣವನು ಹೊಂದಿರುತ್ತವೆ.
पर्यायवाची : ಕೀಟಭಕ್ಷಕ, ಕೀಟಭಕ್ಷಕವಾದ, ಕೀಟಭಕ್ಷಕವಾದಂತಹ, ಕೀಟಾಹಾರಿ, ಕೀಟಾಹಾರಿಯಾದ, ಕೀಟಾಹಾರಿಯಾದಂತ, ಕೀಟಾಹಾರಿಯಾದಂತಹ
अन्य भाषाओं में अनुवाद :
(of animals and plants) feeding on insects.
insectivorous