सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಹೆಂಗಸಿನ ಮೊಲೆ
उदाहरण : ಅಮ್ಮ ಮಗುವಿಗೆ ಎದೆ ಹಾಲು ಕುಡಿಸುತ್ತಿದ್ದಾಳೆ
पर्यायवाची : ಎದೆ, ಮೊಲೆ, ವಕ್ಷ, ಸ್ತನ
अन्य भाषाओं में अनुवाद :हिन्दी English
स्त्री का स्तन।
Either of two soft fleshy milk-secreting glandular organs on the chest of a woman.
अर्थ : ಪ್ರಾಯದ ಹುಡುಗಿಯ ಮೊಲೆ
उदाहरण : ಒಬ್ಬ ನೀಚ ವ್ಯಕ್ತಿ ಹಾದಿಯಲ್ಲಿ ಹೋಗುತ್ತಿದ್ದ ತರುಣಿಯ ಕುಚವನ್ನು ಕಚ್ಚಿ ಗಾಯಗೊಳಿಸಿ ಪರಾರಿಯಾಗಿದ್ದಾನೆ.
पर्यायवाची : ಮೊಲೆ, ಸ್ತನ
जवान स्त्री के स्तन।
अर्थ : ಹಾಲನ್ನು ಸೃಜಿಸುವ ಗ್ರಂಥಿಗಳನ್ನು ಒಳಗೊಂಡಿರುವ ಮಹಿಳೆಯ ಎದೆಯ ಮೆತ್ತನೆಯ ಎರಡು ಭಾಗಗಳು
उदाहरण : ತಾಯಿಯು ತನ್ನ ಮಗನಿಗೆ ಮೊಲೆ ಹಾಲು ಕುಡಿಸುತ್ತಿದ್ದಾಳೆ.
किसी मादा का वह अंग जिसमें दूध रहता है।
इंस्टॉल करें