अर्थ : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು
उदाहरण :
ಅವಳ ವರ್ತನೆಯು ಅಸಹಜವಾದುದು.
पर्यायवाची : ಅಸಹಜ, ಅಸ್ವಾಭಾವಿಕ, ಕೃತಕತೆ, ಸೋಗು
अन्य भाषाओं में अनुवाद :
The quality of being unnatural or not based on natural principles.
unnaturalnessअर्थ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
उदाहरण :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
पर्यायवाची : ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
अन्य भाषाओं में अनुवाद :