पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೃಪೆ शब्द का अर्थ तथा उदाहरण पर्यायवाची एवम् विलोम शब्दों के साथ।

ಕೃಪೆ   ನಾಮಪದ

अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

उदाहरण : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

पर्यायवाची : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


अन्य भाषाओं में अनुवाद :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

अर्थ : ವ್ಯಕ್ತಿಯ ದುಃಖ, ಕಷ್ಟ ಮೊದಲಾದವುಗಳನ್ನು ದೂರ ಮಾಡುವ ವ್ಯವಹಾರ

उदाहरण : ಈಶ್ವರನ ಕೃಪೆ ನಮ್ಮೆಲರ ಮೇಲಿದೆ.

पर्यायवाची : ಅನುಕಂಪ, ಅನುಗ್ರಹ, ಕರುಣೆ, ಕೃಷಾದೃಷ್ಟಿ, ದಯೆ, ಲಕ್ಷ್ಯ

अर्थ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

उदाहरण : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

पर्यायवाची : ಕೃಪಾದೃಷ್ಟಿ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


अन्य भाषाओं में अनुवाद :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

अर्थ : ಇನೊಬ್ಬರ ದುಃಖವನ್ನು ನೋಡಿ ಮನಸಿನಲ್ಲಿ ಅನುಕಂಪ ಹುಟ್ಟುವುದು

उदाहरण : ದಯೆ ಒಂದು ಸಾತ್ವಿಕ ಭಾವನೆ

पर्यायवाची : ಅನುಕಂಪ, ಅನುಗ್ರಹ, ಕನಿಕರ, ಕರುಣೆ, ಕಾರುಣ್ಯ, ದಯಾಪರತೆ, ದಯೆ, ಮರುಕ


अन्य भाषाओं में अनुवाद :

वह मनोवेग जो दूसरे का दुख देखकर उत्पन्न होता है।

दया एक सात्विक भावना है।
अनुकंपा, अनुकम्पा, अनुक्रोश, अनुग्रह, अनुषंग, इनायत, करुणा, करुना, कारुण्य, कृपा, तरस, दया, निवाजिश, फजल, फजिल, मेहर, रहम, रहमत, वत, शफक, शफकत, शफ़क़, शफ़क़त

A deep awareness of and sympathy for another's suffering.

compassion, compassionateness

अर्थ : ದಯೆ ಹೊಂದಿರುವ ಅವಸ್ಥೆ ಅಥವಾ ಭಾವನೆ

उदाहरण : ಸಜ್ಜನರಿಗೆ ದಯೆಯೆ ಒಡವೆ

पर्यायवाची : ಕರುಣೆ, ದಯಾಶೀಲ, ದಯೆ, ಸಹೃದಯ


अन्य भाषाओं में अनुवाद :

दयालु होने की अवस्था या भाव।

दयालुता सज्जन पुरुषों का आभूषण है।
अनृशंसता, करुणामयता, कृपालुता, दयापन, दयालुता, दयालुपन, दयावंतता, दयावानता, दयाशीलता, सहृदयता

The quality of being warmhearted and considerate and humane and sympathetic.

kindness

चौपाल