अर्थ : ಸ್ವಲ್ಪ ಕೆಂಪುವರ್ಣವುಳ್ಳ, ಇಟ್ಟಿಗೆಯ ಪುಡಿಯ ಬಣ್ಣ
उदाहरण :
ಹೂದೋಟದಲ್ಲಿ ಒಂದು ಮರ ಕೆಂಪು ವರ್ಣವುಳ್ಳ ಪುಷ್ಪಗಳಿಂದ ಸುಸರ್ಜಿತವಾಗಿತ್ತು.
पर्यायवाची : ಕೆಂಪಾದ, ಕೆಂಪು ವರ್ಣವುಳ್ಳ
अन्य भाषाओं में अनुवाद :
अर्थ : ಸಿಂಧೂರದ ಬಣ್ಣದ
उदाहरण :
ಈ ಮರದ ಹಣ್ಣು ಬೇಯಿಸಿದ ನಂತರ ಸಿಂಧೂರ ಬಣ್ಣ ಬರುತ್ತದೆ.
पर्यायवाची : ಕೆಂಪು ಬಣ್ಣದಂತ, ಕೆಂಪು ಬಣ್ಣದಂತಹ, ಸಿಂಧೂರ, ಸಿಂಧೂರದಂತ, ಸಿಂಧೂರದಂತಹ
अन्य भाषाओं में अनुवाद :
अर्थ : ದಾಳಂಬರಿ ಬಣ್ಣದ
उदाहरण :
ಅವಳಿಗೆ ಕೆಂಪು ಬಣ್ಣದ ಸೀರೆ ತುಂಬಾ ಚೆನ್ನಾಗಿ ಕಾಣುತ್ತದೆ.
पर्यायवाची : ಕೆಂಪು ಬಣ್ಣದಂತ, ಕೆಂಪು ಬಣ್ಣದಂತಹ, ಕೆಂಪು-ಬಣ್ಣದಂತ, ಕೆಂಪು-ಬಣ್ಣದಂತಹ
अन्य भाषाओं में अनुवाद :