पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೆಟ್ಟುಹೋದ शब्द का अर्थ तथा उदाहरण पर्यायवाची एवम् विलोम शब्दों के साथ।

ಕೆಟ್ಟುಹೋದ   ಗುಣವಾಚಕ

अर्थ : ಬೇಯಿಸಿ ತುಂಬಾ ತಡವಾಗಿರುವ ಅಥವಾ ಒಂದು ರಾತ್ರಿ ಮೊದಲೆ ಬೇಯಿಸಿಟ್ಟ

उदाहरण : ಹಳಸಿದ ಆಹಾರ ದೇಹಕ್ಕೆ ಹಾನಿಕರ.

पर्यायवाची : ತಂಗಳಾದ, ತಂಗಳು, ಹಳಸಿದ ವಾಸನೆಬಂದ, ಹಾಳಾದ


अन्य भाषाओं में अनुवाद :

देर का पका हुआ या एक रात पहले का पका हुआ।

बासी भोजन शरीर के लिए हानिकारक होता है।
पर्युषित, बसिया, बासी

अर्थ : ಸರಿಯಾದ ದಾರಿಯಿಂದ ಅಡ್ಡ ದಾರಿ ಹಿಡಿದಿರುವ

उदाहरण : ಇಂದಿನ ಭ್ರಷ್ಟ ಸಮಾಜಕ್ಕೆ ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇದೆ.

पर्यायवाची : ಕೆಡುಕಾದ, ನಡೆತೆಗಟ್ಟ, ಭ್ರಷ್ಟ


अन्य भाषाओं में अनुवाद :

सही राह से भटका हुआ।

आज के भ्रष्ट समाज को सही मार्गदर्शन की ज़रूरत है।
अनाश्रमी, गुमराह, पतित, पथभ्रष्ट, भ्रष्ट, हीन

Lacking in integrity.

Humanity they knew to be corrupt...from the day of Adam's creation.
A corrupt and incompetent city government.
corrupt

अर्थ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ

उदाहरण : ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.

पर्यायवाची : ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ, ಹಳಸಿದಂತ


अन्य भाषाओं में अनुवाद :

जो अधिक समय तक पड़ा रहने के कारण दुर्गंधयुक्त और कसैला हो गया हो।

भिखारी भकसा खाना खा रहा है।
बुसा हुआ, भकसा

चौपाल