अर्थ : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ
उदाहरण :
ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.
पर्यायवाची : ಅಪ್ರಯೋಜಕ, ಅಯೋಗ್ಯ, ಉಪಯೋಗವಾದ, ಮೂರ್ಖ
अन्य भाषाओं में अनुवाद :
Having no qualities that would render it valuable or useful.
The drill sergeant's intent was to convince all the recruits of their worthlessness.अर्थ : ಕೆಲಸವನ್ನು ಮಾಡದೆ ಇರುವ ಸ್ಥಿತಿ
उदाहरण :
ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.
पर्यायवाची : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ನಿಷ್ಫಲ, ವ್ಯರ್ಥ, ಸೋಮಾರಿತನ
अन्य भाषाओं में अनुवाद :
अकर्मण्य होने की अवस्था।
अकर्मण्यता मनुष्य को पंगु बनाती है।अर्थ : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ
उदाहरण :
ಅವನೊಬ್ಬ ಅನರ್ಹ ವ್ಯಕ್ತಿ.
पर्यायवाची : ಅನರ್ಹ, ಅನಾಲಾಯಕ್ಕು, ಅಸಮರ್ಥನು, ನಾಲಾಯಕ್ಕು, ನಿಷ್ಪ್ರಯೋಜಕ, ನಿಷ್ಫಲ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ
अन्य भाषाओं में अनुवाद :
अर्थ : ಯಾವುದೇ ಉಪಯೋಗಕ್ಕೆ ಬರದೇ ಇರುವುದು
उदाहरण :
ನನ್ನ ಬಳಿ ಕೆಲವು ನಿಷ್ಪ್ರಯೊಜಕ ವಸ್ತುಗಳಿವೆ.
पर्यायवाची : ಅನುಪಯೋಗಿ, ಅನುಪಯೋಗಿಯಾದ, ಅನುಪಯೋಗಿಯಾದಂತ, ಅನುಪಯೋಗಿಯಾದಂತಹ, ಕೆಲಸಕ್ಕೆ ಬಾರದಂತ, ಕೆಲಸಕ್ಕೆ ಬಾರದಂತಹ, ನಿಷ್ಪಲ, ನಿಷ್ಪಲವಾದ, ನಿಷ್ಪಲವಾದಂತಹ, ನಿಷ್ಪ್ರಯೋಜಕ, ನಿಷ್ಪ್ರಯೋಜಕವಾದ, ನಿಷ್ಪ್ರಯೋಜಕವಾದಂತ, ನಿಷ್ಪ್ರಯೋಜಕವಾದಂತಹ
अन्य भाषाओं में अनुवाद :
जो उपयोगी न हो या किसी उपयोग में न आए।
यह आपके लिए अनुपयोगी वस्तु है।Having no beneficial use or incapable of functioning usefully.
A kitchen full of useless gadgets.अर्थ : ಯೋವುದೇ ಕೆಲಸಕ್ಕೆ ಯೋಗ್ಯತೆ ಇಲ್ಲದ ಸ್ಥಿತಿ
उदाहरण :
ಆ ಅಯೋಗ್ಯನಿಗೆ ಜವಾಬ್ದಾರಿಯನ್ನು ನೀಡಿದರೆ ಅವನು ಅದನ್ನು ನಿರ್ವಹಿಸುವುದಾದರೂ ಹೇಗೆ ?
पर्यायवाची : ಅಪ್ರಯೋಜಕ, ಅಯೋಗ್ಯ, ಕೆಲಸಗೊತ್ತಿಲ್ಲದ, ನಿರರ್ಥಕ, ನಿಷ್ಪ್ರಯೋಜಕ, ಬೆಲೆಯಿಲ್ಲದ
अन्य भाषाओं में अनुवाद :