पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೋಮಲವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಕೋಮಲವಾದ   ಗುಣವಾಚಕ

अर्थ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

उदाहरण : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

पर्यायवाची : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


अन्य भाषाओं में अनुवाद :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

अर्थ : ಒರಟಾಗಿಲ್ಲದಂತಹ

उदाहरण : ಅವಳ ಕೈಯಿ ತುಂಬಾ ಕೋಮಲವಾಗಿದೆ.

पर्यायवाची : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


अन्य भाषाओं में अनुवाद :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

अर्थ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

उदाहरण : ಅವನು ತುಂಬಾ ನಾಜೂಕಾದ ಮನುಷ್ಯ.

पर्यायवाची : ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ


अन्य भाषाओं में अनुवाद :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

अर्थ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

उदाहरण : ಈಗಲೂ ಕೂಡ ಮಂದ ಸ್ವರವಿದೆ.

पर्यायवाची : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


अन्य भाषाओं में अनुवाद :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

अर्थ : ಮಧುರವಾದ ಮತ್ತು ತೀಕ್ಷ್ಣವಾದ ಧ್ವನಿ

उदाहरण : ಶೀಲಾಳ ಧ್ವನಿ ತುಂಬಾ ಕೋಮಲವಾದುದು.

पर्यायवाची : ನಯವಾದ, ಸೂಕ್ಷ್ಮವಾದ


अन्य भाषाओं में अनुवाद :

ऊँचा और तीखा (आवाज)।

शीला तीखी आवाज में बोलती है।
शीला की आवाज बहुत तीखी है।
कर्णभेदी, कर्णवेधी, चुभता, चुभता हुआ, तीखा

चौपाल