अर्थ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ
उदाहरण :
ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!
पर्यायवाची : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ
अन्य भाषाओं में अनुवाद :
जल्दी पकड़ में न आने वाला या जिसे पकड़ना कठिन हो।
दुर्ग्राह्य वस्तुओं के पीछे भागने से क्या लाभ!।अर्थ : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ
उदाहरण :
ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?
पर्यायवाची : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ
अन्य भाषाओं में अनुवाद :
अर्थ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ
उदाहरण :
ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.
पर्यायवाची : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ
अन्य भाषाओं में अनुवाद :
जो आसानी या सहजता से न समझा जा सके।
प्रश्न हल करने की यह सबसे दुर्ग्राह्य प्रक्रिया है।अर्थ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ
उदाहरण :
ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.
पर्यायवाची : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ
अन्य भाषाओं में अनुवाद :
Difficult to analyze or understand.
A complicated problem.अर्थ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ
उदाहरण :
ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.
पर्यायवाची : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ
अन्य भाषाओं में अनुवाद :
अर्थ : (ಸಾಹಿತ್ಯದಲ್ಲಿ) ಯಾವುದೋ ಒಂದು ಎರಡು ಅರ್ಥಗಳು ಇದೆ
उदाहरण :
ಕ್ಷಿಷ್ಟವಾದ ಕವಿತೆ ಅರ್ಥೈಸಿಕೊಳ್ಳುವುದು ತುಂಬಾ ಕಷ್ಟ.
पर्यायवाची : ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ
अन्य भाषाओं में अनुवाद :
( साहित्य में ) जिसके दो अर्थ हों।
श्लिष्ट कविताएँ आसानी से समझ में नहीं आतीं।