अर्थ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
उदाहरण :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
पर्यायवाची : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು