पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗವಾಕ್ಷ शब्द का अर्थ तथा उदाहरण पर्यायवाची एवम् विलोम शब्दों के साथ।

ಗವಾಕ್ಷ   ನಾಮಪದ

अर्थ : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

उदाहरण : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

पर्यायवाची : ಕಿಟಕಿ, ಕಿಡಕಿ, ಗುಪ್ತದ್ವಾರ, ದಡ್ಡಿ ಬಾಗಿಲು, ಬೆಳಕಿನ ಕಿಂಡಿ, ಬೆಳೆಕಿಂಡಿ

अर्थ : ಗಾಳಿಯನ್ನು ಶುದ್ಧೀಕರಿಸಿ ಅದರ ತಾಪ ಮತ್ತು ಶುಷ್ಕವನ್ನು ಅನುಕೂಲ ಮಟ್ಟಕ್ಕೆ ತಂದಿಡುವ ಉಪಕರಣ

उदाहरण : ಫ್ಯಾನು, ವಾಯು ಸಮಿತ ಮೊದಲಾದವುಗಳು ಗವಾಕ್ಷಿಗಳು.

पर्यायवाची : ಗವಾಕ್ಷಿ, ಗಾಳಿಕಂಡಿ, ವಾತಾಯನ


अन्य भाषाओं में अनुवाद :

कोई भी उपकरण जो किसी कमरे या स्थान में ताजी हवा लाता है और वहाँ की अशुद्ध हवा को बाहर निकालता है।

पंखा, वातानुकूलक आदि संवातक हैं।
वेंटिलेटर, वेंटिलैटर, वेन्टिलेटर, वेन्टिलैटर, संवातक

A device (such as a fan) that introduces fresh air or expels foul air.

ventilator

अर्थ : ಶುದ್ದವಾದ ಗಾಳಿ ಬೆಳಕು ಹಾಯಲು ಮಾಡಿರುವ ಕಿಂಡಿ ಅಥವಾ ದಾರಿ

उदाहरण : ವಾತಾಯನ ಇರುವ ಕಾರಣ ಮನೆಯಲ್ಲಿ ಉಬ್ಬಸ ಕಡಿಮೆ. ಈ ಮನೆಗೆ ಗಾಳಿ ಬೆಳಕಿಗೆ ಗಾಳಿಕಿಂಡಿಯೇ ಇಲ್ಲ. ಮನೆಯಯಲ್ಲಿ ಗವಾಕ್ಷದ ಮೂಲಕ ಬೆಕ್ಕು ಹಾರಿ ಬಂದಿತು

पर्यायवाची : ಗಾಳಿಕಿಂಡಿ, ವಾತಾಯನ


अन्य भाषाओं में अनुवाद :

शुद्ध वायु का संचार या हवादार होने की क्रिया।

संवातन के कारण उमस से राहत मिलती है।
संवात, संवातन, हवादारी

The act of supplying fresh air and getting rid of foul air.

airing, ventilation

चौपाल