अर्थ : ಗೋಡೆಯ ಮೇಲ್ಭಾಗದಲ್ಲಿ ಬೆಳಕಿನ ಪ್ರಕಾಶ ಬರುವುದಕ್ಕಾಗಿ ಹಾಕಿರುವಂತಹ ತೂತು
उदाहरण :
ಗವಾಕ್ಷಿಯ ಮೇಲೆ ಒಂದು ಹಲ್ಲಿ ಕುಳಿತುಕೊಂಡಿದೆ.
पर्यायवाची : ಬೆಳಕಿಂಡಿ
अन्य भाषाओं में अनुवाद :
अर्थ : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ
उदाहरण :
ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.
अन्य भाषाओं में अनुवाद :
अर्थ : ಗಾಳಿಯನ್ನು ಶುದ್ಧೀಕರಿಸಿ ಅದರ ತಾಪ ಮತ್ತು ಶುಷ್ಕವನ್ನು ಅನುಕೂಲ ಮಟ್ಟಕ್ಕೆ ತಂದಿಡುವ ಉಪಕರಣ
उदाहरण :
ಫ್ಯಾನು, ವಾಯು ಸಮಿತ ಮೊದಲಾದವುಗಳು ಗವಾಕ್ಷಿಗಳು.
पर्यायवाची : ಗವಾಕ್ಷ, ಗಾಳಿಕಂಡಿ, ವಾತಾಯನ
अन्य भाषाओं में अनुवाद :
कोई भी उपकरण जो किसी कमरे या स्थान में ताजी हवा लाता है और वहाँ की अशुद्ध हवा को बाहर निकालता है।
पंखा, वातानुकूलक आदि संवातक हैं।A device (such as a fan) that introduces fresh air or expels foul air.
ventilator