अर्थ : ಅಸ್ತ್ರ ಅಥವಾ ಆಯುಧಗಳಿಂದ ಹೊಡೆಯಲ್ಪಟ್ಟ
उदाहरण :
ಗಾಯಗೊಂಡ ಸೈನಿಕರನ್ನು ಉಪಚಾರಕ್ಕಾಗಿ ಶಿಬರಗಳಿಗೆ ಕರೆದುಕೊಂಡು ಹೋಗಲಾಯಿತು.
पर्यायवाची : ಗಾಯಗೊಂಡ, ಗಾಯಗೊಂಡಂತಹ, ಗಾಯಗೊಳಿಸಿದ, ಗಾಯಗೊಳಿಸಿದಂತ
अन्य भाषाओं में अनुवाद :
अर्थ : ಯಾವುದರ ಮೇಲೆ ಗಾಯವಾಗಿದೆಯೋ
उदाहरण :
ಅವನ ಶರೀರದ ಮೇಲೆ ಗಾಯಗೊಂಡ ಭಾಗವು ನೋಡುವುದಕ್ಕೆ ಭಯಂಕರವಾಗಿದೆ.
पर्यायवाची : ಗಾಯಗೊಂಡ, ಗಾಯಗೊಂಡಂತಹ
अन्य भाषाओं में अनुवाद :