अर्थ : ಹಲ್ಲು ಮೊದಲಾದವುಗಳಿಂದ ಕಚ್ಚಿ ಹುಣ್ಣು ಅಥವಾ ಗಾಯ ಮಾಡುವಂತಹ
उदाहरण :
ರಾತ್ರಿ ಮಲಗಿರುವ ಸಮಯದಲ್ಲಿ ಸೊಳ್ಳೆಗಳು ತುಂಬಾ ಕಚ್ಚಿದವು.
अन्य भाषाओं में अनुवाद :
To grip, cut off, or tear with or as if with the teeth or jaws.
Gunny invariably tried to bite her.अर्थ : ಇನ್ನೊಬ್ಬರಿಗೆ ಆಘಾತ ಅಥವಾ ಪೆಟ್ಟನ್ನು ಮಾಡುವ ಕ್ರಿಯೆ
उदाहरण :
ಅವನು ನನಗೆ ಪೆನ್ನು ಮುಳ್ಳಿನಿಂದ ಚುಚ್ಚಿ ಗಾಯ ಮಾಡಿದನು.
पर्यायवाची : ಆಘಾತ ಕೊಡು, ಗಾಯಗೊಳಿಸು, ಪೆಟ್ಟು ಕೊಡು
अन्य भाषाओं में अनुवाद :
अर्थ : ಆಘಾತ ಅಥವಾ ಗಾಯ ಮಾಡು
उदाहरण :
ಅವನ ಮಾತು ನನಗೆ ತುಂಬಾ ಆಘಾತವನ್ನು ಉಂಟುಮಾಡಿತು.
पर्यायवाची : ಆಘಾತ ಉಂಟುಮಾಡು, ದುಃಖ ಉಂಟುಮಾಡು, ದುಃಖ ತರಿಸು
अन्य भाषाओं में अनुवाद :