अर्थ : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ
उदाहरण :
ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ
पर्यायवाची : ಖಂಡನೆ, ಟೀಕೆ, ಟೀಕೆ-ಟಿಪ್ಪಣಿ, ವಿಮರ್ಶೆ
अन्य भाषाओं में अनुवाद :
किसी बात या कार्य के गुण दोष आदि के संबंध में प्रकट किया जाने वाला विचार।
वे आलोचना सुनकर भी अप्रभावित रहे।