अर्थ : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ
उदाहरण :
ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.
पर्यायवाची : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗವಿ, ಗುಹೆ
अन्य भाषाओं में अनुवाद :
A geological formation consisting of an underground enclosure with access from the surface of the ground or from the sea.
cave