अर्थ : ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ
उदाहरण :
ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.
पर्यायवाची : ಚಿನ್ಹೆ, ಚಿಹ್ನೆ, ಸಂಕೇತ, ಸೂಚನೆ
अन्य भाषाओं में अनुवाद :
दिखाई देने या समझ में आने वाला ऐसा लक्षण, जिससे कोई चीज़ पहचानी जा सके या किसी बात का कुछ प्रमाण मिले।
रेडक्रास चिकित्सा क्षेत्र का एक महत्वपूर्ण चिह्न है।अर्थ : ತನ್ನಷ್ಟಕ್ಕೆ ತಾನೆಯಾದ ಅಥವಾ ಯಾವುದೇ ವಸ್ತುವಿನ ಸಂಪರ್ಕ, ಸಂಘರ್ಷ ಅಥವಾ ಒತ್ತಡದಿಂದ ಮೂಡುವ ಅಥವಾ ಮಾಡಿದ ಗುರುತು
उदाहरण :
ರಾಜಸ್ಥಾನದ ಪ್ರತಿಯೊಂದು ಸ್ಥಳದಲ್ಲೂ ಒಂಟೆ ಕಾಲಿನ ಗುರುತು ಕಾಣಬರುತ್ತಿತ್ತು
अन्य भाषाओं में अनुवाद :
A concavity in a surface produced by pressing.
He left the impression of his fingers in the soft mud.अर्थ : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು
उदाहरण :
ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.
पर्यायवाची : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪು ಮಚ್ಚೆ, ಕಪ್ಪುಕಲೆ, ದೇಹದ ಮೇಲಿನ ಕಪ್ಪು ಕಲೆ, ಮಚ್ಚೆ, ಮತ್ತಿ
अन्य भाषाओं में अनुवाद :
A small congenital pigmented spot on the skin.
moleअर्थ : ವಾಸ್ತವಿಕ ಅಥವಾ ಕಲ್ಪಿತ ರೇಖೆ ಅದರ ಅಸ್ತಿತ್ವ ಸೀಮೆಯ ನಿರ್ಥಾರಣ ರೇಖೆಯನ್ನು ನಿಶ್ಚಯಿಸುತ್ತದೆ
उदाहरण :
ಅವನು ಭೂಪಟದಲ್ಲಿ ಕರ್ಕಾಟಕ ರೇಖೆಯನ್ನು ನೋಡುತ್ತಿದ್ದಾನೆ.
पर्यायवाची : ಗೀರು, ಗೆರೆ, ಚಿಹ್ನೆ, ರೇಖೆ
अन्य भाषाओं में अनुवाद :
वह वास्तविक या कल्पित रेखा जिसका अस्तित्व सीमा निर्धारण द्वारा तय होता है।
वह ग्लोब में कर्क रेखा की स्थिति देख रहा है।A spatial location defined by a real or imaginary unidimensional extent.
lineअर्थ : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ
उदाहरण :
ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.
अन्य भाषाओं में अनुवाद :
अर्थ : ಕಾಗದ ಮುಂತಾದವುಗಳ ಸಣ್ಣ ತುಂಡುಗಳನ್ನು ಯಾವುದೋ ದೊಡ್ಡ ಕಾಗದ ಮೇಲೆ ದೃಷ್ಟಿ ಬೀಳುವ ಹಾಗೆ ಮಾಡುತ್ತಾರೆ
उदाहरण :
ಅಧಿಕಾರಿಯು ಕೆಲಸಗಾರನಿಗೆ ಅತಿ ಮುಖ್ಯವಾದ ಕಾಗದವನ್ನು ಗುರುತು ಮಾಡಿ ಇಡಲು ಹೇಳಿದರು
अन्य भाषाओं में अनुवाद :
कागज आदि का वह छोटा टुकड़ा जो किसी बड़े कागज पर उसकी ओर ध्यान आकृष्ट करने के लिए लगाया जाता है।
अधिकारी ने बाबू को महत्वपूर्ण कागजों पर पताका लगाने के लिए कहा।A conspicuously marked or shaped tail.
flagअर्थ : ಕಂಡುಹಿಡಿಯುವ ಕ್ರಿಯೆ ಅಥವಾ ಭಾವನೆ
उदाहरण :
ಹಿಂದಿನ ಕಾಲದಲ್ಲೇ ತಾಮ್ರವನ್ನು ಗುರುತಿಸಿದ್ದರು.
पर्यायवाची : ನೆನಪಿನ ಕುರುಹು, ಪರಿಚಯ, ಸ್ಮರಣೆ
अन्य भाषाओं में अनुवाद :
The process of recognizing something or someone by remembering.
A politician whose recall of names was as remarkable as his recognition of faces.