पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗೂಟ शब्द का अर्थ तथा उदाहरण पर्यायवाची एवम् विलोम शब्दों के साथ।

ಗೂಟ   ನಾಮಪದ

अर्थ : ಗಾಡಿ, ನೇಗಿಲು ಮೊದಲಾದವುಗಳ ಮುಂದಿನ ಮರದ ನೊಗ ಎತ್ತುಗಳ ಕುತ್ತಿಗೆಯ ಮೇಲೆ ಇರುತ್ತದೆ

उदाहरण : ರೈತನು ನೇಗಿಲ ನೊಗವನ್ನು ಎತ್ತುಗಳ ಹೆಗಲಿನ ಮೇಲೆ ಇಟ್ಟನು.

पर्यायवाची : ನೇಗಿಲ ನೊಗ, ನೊಗ, ಹಿಡಿಕಿ


अन्य भाषाओं में अनुवाद :

गाड़ी, हल आदि के आगे की वह लकड़ी जो बैलों के कंधे पर रहती है।

किसान जुए को बैलों के कंधे पर रख रहा है।
जुआ, जुआठ, जुआठा, जूआ, जूड़, माची, युग, सिमल

Stable gear that joins two draft animals at the neck so they can work together as a team.

yoke

अर्थ : ದಾರ ಕೋಲು ಮುಂತಾದವುಗಳ ಆಧಾರದ ಮೇಲೆ ನಿಂತಿರುವುದು

उदाहरण : ರಾತ್ರಿಯ ಕತ್ತಲಿನಲ್ಲಿ ಅವನು ಸಣ್ಣ ಗೂಟವನ್ನು ಎಡವಿದ

पर्यायवाची : ದಸಿ, ಬೆಣೆ


अन्य भाषाओं में अनुवाद :

किसी आधार में गड़ी लकड़ी आदि।

रात के अंधेरे में वह खूँटे से टकरा गया।
खूँटा, खूंटा

A wooden pin pushed or driven into a surface.

nog, peg

अर्थ : ಲೋಹ ಅಥವಾ ಮರದ ಪಟ್ಟಿಯನ್ನು ಎಲ್ಲೋ ಗೋಡೆ ಮೇಲೆ ಹೊಡೆಯುವುದು

उदाहरण : ರಾಮನ ತನ್ನ ಬಟ್ಟೆಯನ್ನು ನೇತುಹಾಕಲು ಗೂಟವನ್ನು ಹೊಡೆದನು,

पर्यायवाची : ದಸಿ, ಬೆಣೆ


अन्य भाषाओं में अनुवाद :

कहीं ठोंकने या गाड़ने के लिए लोहे या काठ की मेख।

राम ने कपड़े टाँगने के लिए दीवार में कील ठोंकी।
कील, कीलक, खिल्ली, वर्कट, शंकु, शङ्कु

Restraint that attaches to something or holds something in place.

fastener, fastening, fixing, holdfast

अर्थ : ಉರುಳೆಯಾಕಾರದಲ್ಲಿದ್ದು, ಒಂದು ತುದಿ ಚೂಪಾಗಿರುವ, ಎರಡು ವಸ್ತುಗಳನ್ನು ಬಂದಿಸುವ ನೆಲದಲ್ಲಿ ಹುದುಗಿ ಡೇರೆಯನ್ನು ಎಬ್ಬಿಸಲು ಹಗ್ಗಗಳನ್ನು ಕಟ್ಟುವ, ಮೊದಲಾದ ಕೆಲಸಗಳಿಗೆ ಬಳಸುವ ಮರ ಅಥವಾ ಲೋಹದ ವಸ್ತು

उदाहरण : ಆಕಳನ್ನು ಗೂಟಕ್ಕೆ ಕಟ್ಟಲಾಗಿದೆ.

पर्यायवाची : ದಸಿ


अन्य भाषाओं में अनुवाद :

पशु, खेमे आदि की रस्सी आदि बाँधने के लिए गड़ी मोटी, बड़ी लकड़ी आदि।

भैंस खूँटा तोड़कर भाग गई।
किल्ला, खूँटा, खूंटा, मेख

A long (usually round) rod of wood or metal or plastic.

pole

अर्थ : ಗಾಲಿ ಚಕ್ರವನ್ನು ನಿಲ್ಲಿಸುವ ಒಂದು ಲೋಹದ ಗೂಟ

उदाहरण : ಎತ್ತಿನ ಗಾಡಿಯ ಗಾಲಿ ಚಕ್ರವನ್ನು ಬದಲಾಯಿಸುವುದಕ್ಕಾಗಿ ಗೂಟವನ್ನು ತೆಗೆದನು.

पर्यायवाची : ಅಗಳಿ


अन्य भाषाओं में अनुवाद :

पहिये को रोकने की लोहे की कील।

बैलगाड़ी का पहिया बदलने के लिए उसने किल्ली निकाली।
किल्ली, खिल्ली, टेकानी, टेकुआ, टेकुवा

A shaft on which a wheel rotates.

axle

चौपाल