पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗೋಳಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಗೋಳಾಡು   ನಾಮಪದ

अर्थ : ಅಳುವುದರಿಂದ ಉತ್ಪತ್ತಿಯಾಗುವ ಶಬ್ದ

उदाहरण : ಅವಳು ಆಳುತ್ತಿರುವುದು, ದೂರದವರೆಗೂ ಕೇಳಿಸುತ್ತಿತ್ತು.

पर्यायवाची : ಅಳುವಿಕೆ, ಅಳುವುದು, ಗೋಳಾಟ, ರೋದನ


अन्य भाषाओं में अनुवाद :

रोने से उत्पन्न शब्द।

उसकी रुलाई दूर-दूर तक सुनाई दे रही थी।
आक्रंद, आक्रन्द, क्रंद, क्रंदन, क्रन्द, क्रन्दन, क्रोश, रुआई, रुदन, रुलाई, रोदन, रोना

A cry of sorrow and grief.

Their pitiful laments could be heard throughout the ward.
lament, lamentation, plaint, wail

अर्थ : ಗೋಳಾಡುತ್ತಾ ಅಳುತ್ತಿರುವ ಶಬ್ದ

उदाहरण : ರೋಗಗ್ರಸ್ಥ ಬಾಲಕ ಅಳುತ್ತಿದನ್ನು ಕೇಳಿಸಿಕೊಂಡ ತಾಯಿ ಓಡಿ ಬರುತ್ತಿದ್ದಳು.

पर्यायवाची : ಅಳುವಿಕೆ, ಅಳುವುದು, ಗೋಳಾಟ, ರೋದನ


अन्य भाषाओं में अनुवाद :

पिनपिना करके रोने का शब्द।

बीमार बालक की पिनपिनाहट सुनकर माँ दौड़ती हुई आई।
पिनपिन, पिनपिनाहट

ಗೋಳಾಡು   ಕ್ರಿಯಾಪದ

अर्थ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ

उदाहरण : ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.

पर्यायवाची : ಗೋಳಾಡಿಸು, ಚಡಪಡಿಸು, ತಲ್ಲಣಿಸು, ತಳಮಳಿಸು, ಪೀಡಿಸು


अन्य भाषाओं में अनुवाद :

किसी को तड़पाने में प्रवृत्त करना।

जेलर ने कैदियों को सिपाहियों से तड़पवाया।
तड़पड़वाना, तड़पवाना, तड़फड़वाना, तड़फवाना

अर्थ : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ

उदाहरण : ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು

पर्यायवाची : ಅಳು, ಕಣ್ಣೀರಿಡು, ಪ್ರಲಾಪಿಸು, ರೋಧಿಸು, ವಿಲಾಪಿಸು


अन्य भाषाओं में अनुवाद :

शोक आदि के समय रोकर दुख प्रकट करना।

अपने पति की मृत्यु का समाचार सुनकर वह विलाप कर रही है।
कलपना, बिलखना, रोना-धोना, विलाप करना, विलापना

Feel sadness.

She is mourning her dead child.
mourn

चौपाल