अर्थ : ಜೋರಾಗಿ ಬೀಸುವ ಬಿರುಗಾಳಿಯಿಂದಾಗಿ ಧೂಳೆಬಿಸುವ ಮತ್ತು ನೀರಿನಲ್ಲಿ ಅಲೆಗಳ ಹೊಡೆದ ಹೆಚ್ಚಿಸುವ ಸ್ಥಿತಿ
उदाहरण :
ರಾತ್ರಿಯ ವೇಳೆಯಲ್ಲಿ ಬಂದ ಬಿರುಗಾಳಿಯಿಂದ ಸಾಕಷ್ಟು ಧನ ಮತ್ತು ಜನರ ನಷ್ಟ ಉಂಟಾಯಿತು.
पर्यायवाची : ಝಂಝಾವಾತ, ಬಿರುಗಾಳಿ, ಬಿರುಸಾಗಿ ಬೀಸುವ ಗಾಳಿ, ಸುಂಡರಗಾಳಿ
अन्य भाषाओं में अनुवाद :
A violent weather condition with winds 64-72 knots (11 on the Beaufort scale) and precipitation and thunder and lightning.
storm, violent stormअर्थ : ತುಂಬಾ ವೇಗವಾಗಿ ಬೀಸುವ ಗಾಳಿಯಿಂದ ಎಷ್ಟು ಧೂಳು ಎಬ್ಬಿಸಿತು ಎಂದರೆ ನಾಲ್ಕು ದಿಕ್ಕುಗಳಲ್ಲಿಯೂ ಕತ್ತಲು ಆವರಿಸಿದಂತಾಯಿತು
उदाहरण :
ಬಿರುಗಾಳಿಯಿಂದ ನಮ್ಮ ಮನೆಯ ಚಪ್ಪರವು ಹಾರಿಹೋಯಿತು.
पर्यायवाची : ಬಿರುಗಾಳಿ, ಬಿರುಸಾಗಿ ಬೀಸುವ ಗಾಳಿ
अन्य भाषाओं में अनुवाद :
A miniature whirlwind strong enough to whip dust and leaves and litter into the air.
dust devilअर्थ : ತುಂಬಾ ತ್ರೀವ ಅಥವಾ ತೀಕ್ಷವಾದ
उदाहरण :
ನೆನ್ನೆ ಬೀಸಿದ ಚಂಡಮಾರುತದಿಂದ ಅನೇಕ ಕುಟುಂಬ ನಿರಾಶ್ರಿತರಾದರು
पर्यायवाची : ಚಂಡಮಾರುತದಂತ, ಚಂಡಮಾರುತದಂತಹ
अन्य भाषाओं में अनुवाद :