अर्थ : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ
उदाहरण :
ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.
अन्य भाषाओं में अनुवाद :
A newly grown bud (especially from a germinating seed).
sproutअर्थ : ವಿಸ್ತಾರ ಅಥವಾ ಪರಿಮಾಣದಲ್ಲಿ ಹೆಚ್ಚಾಗು ಅಥವಾ ವೃದ್ಧಿಸುವ ಪ್ರಕ್ರಿಯೆ
उदाहरण :
ಸರಿಯಾಗಿ ನೋಡಿಕೊಂಡಿದ್ದರಿಂದ ಗಿಡ ಬೇಗ ಬೆಳೆದು ದೊಡ್ಡದಾಯಿತು.
पर्यायवाची : ಬೆಳೆ
अन्य भाषाओं में अनुवाद :
Increase in size by natural process.
Corn doesn't grow here.