अर्थ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ
उदाहरण :
ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.
पर्यायवाची : ಚತುರತೆಯ, ಚಾಕಚಕ್ಯದ, ಚಾಲಕಿನ, ಜಾಗರೂಕ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ
अन्य भाषाओं में अनुवाद :
अर्थ : ಪ್ರಚಂಡ ಮತ್ತು ನಿಷ್ಟೂರ
उदाहरण :
ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಅತಿ ಬುದ್ಧಿವಂತ ಪ್ರತಿಸ್ಪರ್ಧಿಗಳು ಇದ್ದಾರೆ.
पर्यायवाची : ಅತಿ ಬುದ್ಧಿವಂತ, ಬಹಳ ಬುದ್ಧಿವಂತ
अन्य भाषाओं में अनुवाद :
अर्थ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
उदाहरण :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
पर्यायवाची : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
अन्य भाषाओं में अनुवाद :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.