अर्थ : ಅವತಾರಕ್ಕೆ ಸಂಬಂಧಿಸಿದ
उदाहरण :
ಪಂಡಿತರು ಭಗವಂತ ರಾಮನ ಅವತಾರದ ಕಥೆಯನ್ನು ಹೇಳುತ್ತಿದ್ದಾರೆ.
पर्यायवाची : ಅವತರಿಸಿದ, ಅವತರಿಸಿದಂತ, ಅವತರಿಸಿದಂತಹ, ಅವತಾರತಾಳಿದ, ಅವತಾರತಾಳಿದಂತ, ಅವತಾರತಾಳಿದಂತಹ, ಅವತಾರಪಡೆದ, ಅವತಾರಪಡೆದಂತ, ಅವತಾರಪಡೆದಂತಹ, ಅವತಾರವೆತ್ತ, ಅವತಾರವೆತ್ತಂತ, ಅವತಾರವೆತ್ತಂತಹ, ಜನ್ಮತಾಳಿದ, ಜನ್ಮತಾಳಿದಂತಹ, ಜನ್ಮವೆತ್ತಿದ, ಜನ್ಮವೆತ್ತಿದಂತ, ಜನ್ಮವೆತ್ತಿದಂತಹ
अन्य भाषाओं में अनुवाद :