पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜಾಲದಲ್ಲಿ ಹಿಡಿ शब्द का अर्थ तथा उदाहरण पर्यायवाची एवम् विलोम शब्दों के साथ।

ಜಾಲದಲ್ಲಿ ಹಿಡಿ   ಕ್ರಿಯಾಪದ

अर्थ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

उदाहरण : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

पर्यायवाची : ಗಂಟು ಬೀಳು, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


अन्य भाषाओं में अनुवाद :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

अर्थ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

उदाहरण : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

पर्यायवाची : ಗಂಟು ಬೀಳು, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


अन्य भाषाओं में अनुवाद :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

अर्थ : ಪರಪುರುಷ ಅಥವಾ ಪರಸ್ತ್ರೀಯನ್ನು ತಮ್ಮ ಪ್ರೇಮ ಪಾಶದಲ್ಲಿ ಬಂಧಿಯನ್ನಾಗಿಸಿಕೊಂಡು ಅವರೊಂದಿಗೆ ಅನುಚಿತ ಸಂಬಂಧವನ್ನು ಹೊಂದಿರುವುದು

उदाहरण : ಅವನು ಬಹಳಷ್ಟು ಹುಡುಗಿರನ್ನು ತನ್ನ ಜಾಲದಲ್ಲಿ ಹಿಡಿದಿಟ್ಟು ಕೊಂಡಿದ್ದಾನೆ.

पर्यायवाची : ಅಕ್ರಮ ಸಂಬಂಧ, ವಶಪಡಿಸಿಕೊಳ್ಳು


अन्य भाषाओं में अनुवाद :

परपुरुष या परस्त्री को अपने प्रेम पाश में आबद्ध करके उससे अनुचित संबंध स्थापित करना।

वह कितनों को फँसा चुकी है।
फँसाना, फंसाना

अर्थ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

उदाहरण : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

पर्यायवाची : ವಶಪಡಿಸಿಕೊಳ್ಳು, ಸಿಕ್ಕಿಸು, ಸಿಕ್ಕು ಬೀಳಿಸು


अन्य भाषाओं में अनुवाद :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना

चौपाल